Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ದಾವಣಗೆರೆ: ಫೆ18: ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್ www.indiapostgdsonline.gov.in     ನಲ್ಲಿ  ಮಾರ್ಚ್ 3 ರೊಳಗಾಗಿ  ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ, ಇಂಗ್ಲೀಷ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.  ಹೆಚ್ಚಿನ ಮಾಹಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್‍ಸೈಟ್ ಲಿಂಕ್‍ನ್ನು ಸಂಪರ್ಕಿಸಲು ಅಂಚೆ ಅಧೀಕ್ಷರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment