Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಫೆಬ್ರವರಿ 20 ರಂದು ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ ಫೆ 19 : ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯ ಹಮ್ಮಿಕೊಂಡಿರುವುದರಿAದ ಫೆ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

 

ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೆಚ್.ಎಂ.ಹೊಳೆ 66/11 ಕೆವಿ ವಿ.ವಿ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಫೆ.20 ರಂದು ಬೆಳಿಗ್ಗೆ 10 ಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ವಿದ್ಯುತ್ ವಿತರಣಾ ಕೇಂದ್ರದ ಎಲ್ಲ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಾಣಕ್ಯನೀತಿ : ಬುದ್ಧಿವಂತಿಕೆ ಇದ್ದರೂ ಈ 5 ತಪ್ಪು ಮಾಡಬೇಡಿ; ಜೀವನದಲ್ಲಿ ಕಷ್ಟಗಳು ಎದುರಾಗಬಹುದು!

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

Leave a Comment