ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜಿತಾ ವಿ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ಮೋನಿಷ ಅವರು ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















