Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಟಿ. ವಿ. ತಿಪ್ಪೇಸ್ವಾಮಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 26 : ನಗರದ ಬ್ಯಾಂಕ್ ಕಾಲೋನಿ ನಿವಾಸಿ ಹಾಗೂ ಮೆದೇಹಳ್ಳಿ ರಸ್ತೆಯ ಈಶ್ವರಿ ಮೆಡಿಕಲ್ ಸ್ಟೋರ್ಸ್ ನ ಮಾಲೀಕರು ತಿಪ್ಪೇಸ್ವಾಮಿ ಟಿ.ವಿ.  (59 ವರ್ಷ) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಎರಡೂ ಕಣ್ಣುಗಳನ್ನು ಮಣಿಪಾಲ ನೇತ್ರಾಲಯಕ್ಕೆ ದಾನ ಮಾಡಿ, ಸಾವಿನ ನಂತರವೂ  ಮೂರ್ನಾಲ್ಕು ಜನಕ್ಕೆ ಬೆಳಕಾಗಿದ್ದಾರೆ.

ಅಂತ್ಯಕ್ರಿಯೆ ಇಂದು ಸಂಜೆ ತಾಲ್ಲೂಕಿನ ತುರುವನೂರಿನ ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ಮೊ: 9036262241 ಸಂಪರ್ಕಿಸಲು ಕೋರಿದೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment