Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

14.2 ಕೆಜಿಯ ಸಿಲಿಂಡರ್ ತೂಕ ಇಳಿಸಲು ಕೇಂದ್ರದಿಂದ ಚಿಂತನೆ..!

Facebook
Twitter
Telegram
WhatsApp

ನವದೆಹಲಿ: ಸಿಲಿಂಡರ್ ಬೆಲೆ ಏರಿಕೆಯ ಬೆನ್ನಲ್ಲೇ ಅದರ ತೂಕ ಇಳಿಸಲು ಕೇಂದ್ರ ಸರ್ಕಾರ ಫ್ಲ್ಯಾನ್ ಮಾಡಿದೆ. ಸದ್ಯ 14.2 ಕೆಜಿ ಇದ್ದು ಅದರ ತೂಕವನ್ನ 5ಕೆಜಿಗೆ ಇಳಿಸಲು ಚಿಂತನೆ ನಡೆಸಿದೆ.

ಎಲ್​ಪಿಜಿ ಸಿಲಿಂಡರ್​ಗಳು ಭಾರವಾಗಿರುವುದರಿಂದ ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಾಪದಲ್ಲಿ ರಾಜ್ಯಸಭೆ ಸದಸ್ಯರೊಬ್ಬರು ಪ್ರಸ್ತಾಪಿಸಿ, 14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್​ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ.

ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಜನರ ಅನುಕೂಲಕ್ಕಾಗಿ ಗ್ಯಾಸ್ ಸಿಲಿಂಡರ್ ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಕೆಲವೊಮ್ಮೆ ಸಮಸ್ಯೆಯಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ : ವಕ್ಫ್-ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ವಿಚಾರಗಳ ಚರ್ಚೆ…!

  ಸುದ್ದಿಒನ್ | ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ಸೋಮವಾರ, ನವೆಂಬರ್ 25) ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಮರಳಿರುವುದು ಮತ್ತು ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷದ ಗೆಲುವು

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

error: Content is protected !!