Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

---Advertisement---

ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.

ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ RSS ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವದನ್ನು ಉಲ್ಲೇಖಿಸಿದರು.

ತಾಲ್ಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...