Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಾರ್ಚ್ 24ರಂದು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

---Advertisement---

ಚಿತ್ರದುರ್ಗ. ಮಾರ್ಚ್15:

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್  ತಿಳಿಸಿದ್ದಾರೆ.

 

ಮಾರ್ಚ್19ರಂದು ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಕಾರ್ಯಾಗಾರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಮಾರ್ಚ್ 19ರಂದು ಬೆಳಿಗ್ಗೆ 11.15ಕ್ಕೆ ಚಿತ್ರದುರ್ಗ ನಗರದ ಬೈಪಾಸ್ ರಸ್ತೆಯ ಆರ್‍ಟಿಓ ಆಫೀಸ್  ಹಿಂಭಾಗದಲ್ಲಿರುವ ಐಶ್ವರ್ಯ  ನವೀನ್ ಹೋಟೆಲ್‍ನ 3ನೇ ಮಹಡಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ  ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...