Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಮಾರ್ಚ್ 18 ರಿಂದ 21 ರವರೆಗೆ ಕಣಿವೆಮಾರಮ್ಮನ ಜಾತ್ರಾ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 17 : ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನ ಜಾತ್ರಾ ಮಹೋತ್ಸವ ಮಾ.18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ.

18 ರಂದು ಸಂಜೆ 6-30 ಕ್ಕೆ ಮಧುವಣಗಿತ್ತಿ ಶಾಸ್ತ್ರ, 20 ರಂದು ಹೂವಿನ ಅಲಂಕಾರ ಸಕಲ ವಾದ್ಯಗಳೊಂದಿಗೆ ನಗರದ ರಾಜಬೀದಿಗಳಲ್ಲಿ ಮೆರವಣಿಗೆ. 21 ರಂದು ಬೆಳಿಗ್ಗೆ 10 ಕ್ಕೆ ಜಾತ್ರಾ ಪ್ರಯುಕ್ತ ಕಣಿವೆಮಾರಮ್ಮನಿಗೆ ವಿಶೇಷ ಪೂಜೆ. ನಂತರ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಅನ್ನಸಂತರ್ಪಣೆಯಿರುತ್ತದೆ. ಅಕ್ಕಿ, ಬೇಳೆ, ಬೆಲ್ಲ, ಎಣ್ಣೆ, ಧವಸ, ಧಾನ್ಯಗಳನ್ನು ಕೊಡುವವರು ದೇವಸ್ಥಾನದಲ್ಲಿ ಕೊಟ್ಟು ರಸೀದಿಯನ್ನು ಪಡೆಯತಕ್ಕದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಣಿವೆಮಾರಮ್ಮನ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಕಮಿಟಿ ಕೋರಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...