Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ರಾಹ್ಮಣ ಮಹಾಸಭಾ ಚುನಾವಣೆ : ಚಿತ್ರದುರ್ಗದಿಂದ ವಾದಿರಾಜ ನಾಮಪತ್ರ ಸಲ್ಲಿಕೆ

---Advertisement---

ಚಿತ್ರದುರ್ಗ, ಮಾ.27 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ (ಎಕೆಬಿಎಂಎಸ್) ಚುನಾವಣೆ ಏಪ್ರಿಲ್ 13 ರಂದು ನಡೆಯಲಿದ್ದು, ರಾಜ್ಯ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿ ಎಸ್. ರಘುನಾಥ್ ಮತ್ತು ಇವರ ತಂಡದಿಂದ ಚಿತ್ರದುರ್ಗ ಜಿಲ್ಲಾ ಜನ ಪ್ರತಿನಿಧಿ ಸ್ಥಾನದ ಅಭ್ಯರ್ಥಿಯಾಗಿ ವಿ. ವಾದಿರಾಜ ಅವರು ಬೆಂಗಳೂರಿನ ಗಾಯತ್ರಿ ಭವನದ ಕೇಂದ್ರ ಕಚೇರಿಯಲ್ಲಿ ಗುರುವಾರ ತಮ್ಮ ನಾಮಪತ್ರವನ್ನು ಮುಖ್ಯ ಚುನಾವಣಾಧಿಕಾರಿ ಎನ್. ವೆಂಕಟೇಶ್ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಗೂ AKBMS ಸದಸ್ಯರುಗಳು ಹಾಜರಿದ್ದು ಶುಭಕೋರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment