Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

---Advertisement---

ಚಿತ್ರದುರ್ಗ. ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ  ಪೊಲೀಸ್   ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.
1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...