ಅಂಬೇಡ್ಕರ್ ರವರ “ಭೀಮ ಹೆಜ್ಜೆ “ಭೀಮ ರಥಯಾತ್ರೆ : ಟಿ ಶರ್ಟ್ ಬಿಡುಗಡೆ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏಪ್ರಿಲ್. 12 : ನಗರಕ್ಕೆ ಆಗಮಿಸಿದ ಭೀಮ ಹೆಜ್ಜೆ ರಥಯಾತ್ರೆಯ ಜೊತೆಗೆ ಆಗಮಿಸಿದ ನಾಯಕರುಗಳು ಏಪ್ರಿಲ್ 12ರ ಬೆಳಿಗ್ಗೆ ಮದಕರಿ ನಾಯಕ ವೃತ್ತದಲ್ಲಿನ ವೀರಮದಕರಿ ನಾಯಕ ಪ್ರತಿಮೆಗೆ ಪುಷ್ಪ ನಮನ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭೀಮ ಹೆಜ್ಜೆ ರಥಯಾತ್ರೆಯ ಅಂಗವಾಗಿ ಭೀಮ ಹೆಜ್ಜೆಯ ” ಟೀ ಶರ್ಟ್ “ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೋಲಾರದ ಮಾಜಿ ಸಂಸದರಾದ ಮುನಿಸ್ವಾಮಿ ಹಾಗೂ ಎಂಎಲ್ಸಿ ಕೆ ಎಸ್ ನವೀನ್ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಕಾರಜೋಳ್ ಹಾಗೂ ಮಹೇಂದ್ರ ಜಿಲ್ಲಾ ಅಧ್ಯಕ್ಷರಾದ ಮುರಳಿ ಎಸ್ ಸಿ ಮೋರ್ಚಾ ಮುಖಂಡರಾದ ದೀಪ ಶ್ರೀನಿವಾಸ್, ಲೋಹಿತ್ ,ಭಾರ್ಗವಿ ದ್ರಾವಿಡ್, ಶ್ರೀನಿವಾಸ್ ಮತ್ತು ಮೋಹನ್ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *