Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ಏಪ್ರಿಲ್ 16ರಂದು ವಿದ್ಯುತ್ ವ್ಯತ್ಯಯ

---Advertisement---

ಸುದ್ದಿಒನ್, ಚಿತ್ರದುರ್ಗ. ಏ.15: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ವಿವಿಧೆಡೆ ಇದೇ ಏಪ್ರಿಲ್ 16ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಿರಿಯೂರು ನಗರಸಭೆ ಪೌರಯುಕ್ತರ ಕೋರಿಕೆಯಂತೆ ಹಿರಿಯೂರು ಪಟ್ಟಣದಲ್ಲಿ ಟಿ.ಬಿ.ಸರ್ಕಲ್‍ನಿಂದ ತಾಲ್ಲೂಕು ಕಛೇರಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಇದೇ ಏಪ್ರಿಲ್ 16ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಹಿರಿಯೂರು ಪಟ್ಟಣದ ಪ್ರದೇಶಗಳಲ್ಲಿ ಹಾಗೂ ತಾಲ್ಲೂಕಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.

ಹಿರಿಯೂರು ಪಟ್ಟಣದ ಆವಧಾನಿನಗರ, ತಾಲ್ಲೂಕು ಕಛೇರಿ ಹಾಗೂ ಸುತ್ತಮುತ್ತ, ಆಜಾದ್‍ನಗರ, ಚಿಕ್ಕಪೇಟೆ, ತೇರುಮಲ್ಲೇಶ್ವರ ದೇವಸ್ಥಾನದ ಸುತ್ತಮುತ್ತ ಗಾಂಧಿವೃತ್ತ ಹುಳಿಯೂರು ರಸ್ತೆಯ ಹರಿಶ್ಚಂದ್ರ ಘಾಟ್ ಸುತ್ತಮುತ್ತ, ಲಕ್ಕವ್ವನಹಳ್ಳಿ, ದೊಡ್ಡಘಟ್ಟ, ಸೀಗೇಹಟ್ಟಿ, ಕೂನಿಕೆರೆ ಹಾಗು ಸುತ್ತ ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...