ಬೆಂಗಳೂರು, ಏಪ್ರಿಲ್ 21: ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ :
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











