Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ಗ್ರೂಪ್ ಕ್ಯಾಪ್ಟನ್ ನಿಧನ..!

Facebook
Twitter
Telegram
WhatsApp

ಬೆಂಗಳೂರು: ತಮಿಳುನಾಡಿನ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥ ರಾವತ್ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಅದರಲ್ಲಿ ಗ್ರೂಒ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದರು. ಆದ್ರೆ ಇಂದು ಅವರು ಕೂಡ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನ ತಮಿಳುನಾಡಿನಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಸುಟ್ಟಗಾಯಗಳಿಂದ ಬಳಲುತ್ತಿದ್ದ ವರುಣ್ ಸಿಮನಗ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಡಿಸೆಂಬರ್ 8 ರಂದು ಈ ಘಟನೆ ನಡೆದಿತ್ತು. ಹೆಲಿಕಾಪ್ಟರ್ ನಲ್ಲಿ 14 ಜನ ಪ್ರಯಾಣ ಮಾಡ್ತಾ ಇದ್ರು. ಇದೀಗ 14 ಮಂದಿಯೂ ನಿಧನ ಹೊಂದಿದ್ದಾರೆ. ವರುಣ್ ಸಿಂಗ್ ಬದುಕಿ ಬರುತ್ತಾರೆ ಎಂಬ ಆತ್ಮವಿಶ್ವಾಸ ಎಲ್ಲರಲ್ಲೂ ಇತ್ತು. ಅವರು ಬದುಕಿ ಬರಲೆಂದು ಕೋಟ್ಯಾಂತರ ಜನ ಪ್ರಾರ್ಥನೆ ಮಾಡಿದ್ರು. ಆದ್ರೆ ಆ ಪ್ರಾರ್ಥನೆ ಫಲ ಕೊಡಲಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!