Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 27 ರಂದು ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ಚಿತ್ರದುರ್ಗ ಜಿಲ್ಲಾ ದೇವಾಲಯ ಸಂವರ್ಧನಾ ಸಮಿತಿ ಮತ್ತು ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಟ್ರಸ್ಟ್(ರಿ) ಇವರ ಸಹಯೋಗ ಹಾಗೂ ಡಾ|| ಎನ್ ಬಿ ಪ್ರಹ್ಲಾದ ದೊಂದಿಗೆ ಕಿವಿ, ಮೂಗು, ಗಂಟಲು ತಜ್ಞರು, ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ, ಇವರ ಸಹಕಾರದೊಂದಿಗೆ ಡಾ||ಎಸ್ ತೊಯಜಾಕ್ಷಿ ಬಾಯಿ M.B.B.S, M.D, D.G.O, FMAS &DMAS ಇವರ ನೇತೃತ್ವದಲ್ಲಿ ದಿನಾಂಕ 27-04-2025 ರ ಭಾನುವರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯ ವರೆಗೆ ಮಹಿಳೆಯರಿಗೆ  ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಮಹಿಳೆಯರು ಇದರ ಸದುಪಯೋಗವನ್ನುಪಡೆದುಕೊಳ್ಳಲು ಕೋರಲಾಗಿದೆ.ಮೊದಲು ಹೆಸರು ನೊಂದಾಯಿಸಿದ 100 ಜನ ರೋಗಿಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತದೆ.
ಸ್ಥಳ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ,ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ 577501
ಹೆಸರನ್ನು ನೊಂದಾಯಿಸಲು
1. ಜಿ.ಎಂ.ಲವಕುಮಾರ್(ಚಿತ್ರಹಳ್ಳಿ) 9611557555
2. ಜೆ.ಎಸ್.ಗುರುಮೂರ್ತಿ 9449145416
ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ‌

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...