Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಬಾವಿಯಲ್ಲಿ ಈಜಲು ಹೋಗಿದ್ದ ಬಾಲಕ ನಾಪತ್ತೆ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 24 :
ಈಜಲು ಹೋಗಿದ್ದ ಬಾಲಕ ಬಾವಿಯಲ್ಲಿ ಬಿದ್ದು ನಾಪತ್ತೆಯಾಗಿದ್ದು, ಅಗ್ನಿಶಾಮಕ ದಳದ ವತಿಯಿಂದ ಬಾಲಕಿನಿಗಾಗಿ ಬಾವಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ತಿಪ್ಪೇಸ್ವಾಮಿ ಎನ್ನುವವರ ಪುತ್ರ ಸೂರ್ಯ ಪ್ರಕಾಶ (16)ವರ್ಷ ಚಳ್ಳಕೆರೆ ನಗರದ ಮಾಕಂಸ್ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದು ಬೇಸಿಗೆ ರಜೆ ಇದ್ದ ಕಾರಣ ನೆರ್ಲಗುಂಟೆ ಗ್ರಾಮದ ಕೆರೆ ಹಿಂಭಾಗದಲ್ಲಿರುವ ಬಾವಿಯಲ್ಲಿ ಸ್ನೇಹಿತರ ಜೊತೆ ಈಜಲು ಹೋಗಿದ್ದಾಗ ಬಾವಿಯಲ್ಲಿ ಬಿದ್ದು ನಾಪತ್ತೆಯಾಗಿದ್ದಾನೆ. ಬಾಲಕನಿಗಾಗಿ ಅಗ್ನಿಶಾಮಕ ದಳದ ವತಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment