Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸ್ ಹೆಸರಿನಲ್ಲಿ ವಂಚನೆ ; ಆರೋಪಿ ಬಂಧನ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.15) : ತಾನು ಪೊಲೀಸ್ ಎಂದು ಹೇಳಿಕೊಂಡು ಸಾರ್ವಜನಿಕರನ್ನು ಬೆದರಿಸಿ ಹಣ, ಮೊಬೈಲ್, ಆಭರಣ, ವಾಹನಗಳನ್ನು ವಶಪಡಿಸಿಕೊಳ್ಳುತ್ತಿದ್ದ ಆರೋಪಿಯನ್ನು ಚಿತ್ರಹಳ್ಳಿ ಗೇಟ್ ಪೊಲೀಸರು ಬಂಧಿಸಿ ಅಂದಾಜು ರೂ.  2,09,000/- ಮೌಲ್ಯದ ಒಡವೆ, ಮೊಬೈಲ್ ಫೋನ್ ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ.

ಡಿಸೆಂಬರ್ 10 ರಂದು ಈಚಗಟ್ಟ ಮತ್ತು ಚಿತ್ರಹಳ್ಳಿ ಗೇಟ್ ನಡುವೆ ವ್ಯಕ್ತಿಯೋರ್ವನಿಂದ ಮೊಬೈಲ್ ಮತ್ತು ಒಂದು ಸಾವಿರ ರೂಪಾಯಿ ಹಣವನ್ನು ಕಸಿದು ಪರಾರಿಯಾಗಿದ್ದಾನೆ. ಈ ಸಂಬಂಧ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರಿನನ್ವಯ ಹೊಳಲ್ಕೆರೆ ಸಿಪಿಐ ಕೆ.ಎಸ್. ರವೀಶ್ ನೇತೃತ್ವದಲ್ಲಿ ಪಿ.ಎಸ್.ಐ ವಿಶ್ವನಾಥ ಕೆ.ಎನ್, ಪಿ.ಎಸ್.ಐ ಶ್ರೀಮತಿ ಆಶಾ ಹಾಗೂ ಸಿಬ್ಬಂದಿಯವರಾದ ರುದ್ರೇಶ, ಮಧುಸೂದನ, ಕೆ.ಜೆ.ಲೋಕೇಶ, ತಿಮ್ಮಣ್ಣ, ಪ್ರಕರಣದ ತನಿಖೆ ನಡೆಸಿ  ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ವಿರುದ್ಧ ಈಗಾಗಲೇ ಚಿತ್ರಹಳ್ಳಿ,
ಚಿಕ್ಕಜಾಜೂರು, ಶ್ರೀ ರಾಂಪುರ ಸೇರಿದಂತೆ ಹಲವೆಡೆ ಪ್ರಕರಣಗಳು ದಾಖಲಾಗಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!