Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರ ವಿಶ್ವಕಪ್ ವೇಳಾಪಟ್ಟಿ ಇಲ್ಲಿದೆ ನೋಡಿ..!

Facebook
Twitter
Telegram
WhatsApp

ಮಹಿಳೆಯರ ಕ್ರಿಕೆಟ್ ನೋಡೋದಕ್ಕೂ ಅಭಿಮಾನಿ ಬಳಗ ಕಾದು ಕುಳಿತಿದೆ. ಯಾವಾಗ ಶುರುವಾಗಲಿದೆ ಅನ್ನೋ ಕುತೂಹಲಕ್ಕೆ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷ ಮಾರ್ಚ್ 4 ರಿಂದ ಮಹಿಳೆಯರ ಏಕದಿನ ವಿಶ್ವಕಪ್ ನಡೆಯಲಿದೆ. ಮೊದಲ ಪಂದ್ಯದಲ್ಲೇ ಇಂಡಿಯಾ ವರ್ಸಸ್ ಪಾಕಿಸ್ತಾನ ಮ್ಯಾಚ್ ನಡೆಯಲಿದೆ.

ನ್ಯೂಜಿಲೆಂಡ್ ನಲ್ಲಿ ಪಂದ್ಯಗಳು ನಡೆಯಲಿದ್ದು, 31 ದಿನಗಳಲ್ಲಿ 31 ಪಂದ್ಯಗಳು ನಡೆಯಲಿವೆ. ಟೀಂ ಇಂಡಿಯಾ ಮಹಿಳಾ ಮಣಿಗಳು ಮೊದಲ ದಿನ ಪಾಕ್ ಮೇಲೆ ಸೆಣೆಸಾಡಲಿದ್ದಾರೆ.

ಮಾರ್ಚ್ 5 ರಂದು ಆಸ್ಟ್ರೇಲಿಯಾ ವಿರುದ್ಧ, ಮಾರ್ಚ್ 6 ರಂದು ಭಾರತ- ಪಾಕಿಸ್ತಾನ ಮ್ಯಾಚ್ ನಡೆಯಲಿದೆ. ಮಹಿಳಾ ಮಣಿಗಳ ಕ್ರಿಕೆಟ್ ನೋಡಲು ಇಡೀ ಇಂಡಿಯಾ ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!