Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ 20 ರಿಂದ ಅಂಬಾ ಭವಾನಿ ದೇವಿಯ ಜಾತ್ರಾ ಮಹೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.17) : ನಗರದ ಕರುವಿನಕಟ್ಟೆಯ ಕುಕ್ಕವಾಡದ ಅಂಬಾ ಭವಾನಿ ದೇವಿಯ 45ನೇ ವರ್ಷದ ಜಾತ್ರಾ ಮಹೋತ್ಸವ ಡಿ.20ರಿಂದ ಜ.4 ರವರೆಗೆ ನಡೆಯಲಿದೆ.

20 ರ ರಾತ್ರಿ 7ಕ್ಕೆ ಅರಿಶಿನ,ಕುಂಕುಮದ ಕಲಶ ತರುವುದು, 21ರ ಮಧ್ಯಾಹ್ನ 12ಕ್ಕೆ ದೇವಿಯ ಕಲ್ಯಾಣೋತ್ಸವ, 22ರ ರಾತ್ರಿ 7ಕ್ಕೆ ಗಂಗಾಪೂಜೆ ಮಹೋತ್ಸವ, 23ರ ಮಧ್ಯಾಹ್ನ 12ಕ್ಕೆ ರಂಗಪೂಜೆ, 24ರ ಸಂಜೆ 7ಕ್ಕೆ ರಥೋತ್ಸವ, 25ರ ಮಧ್ಯಾಹ್ನ 2ಕ್ಕೆ ತುಲಭಾರ, 26 ಬೆಳಗ್ಗೆ 11ಕ್ಕೆ ಹೋಮ, 27ರ ಸಂಜೆ 6ರಿಂದ ಓಕಳಿ, ಮೇಲು ದೀಪೋತ್ಸವ ಹಾಗೂ ಕಂಕಣ ವಿಸರ್ಜನೆ, 2022 ರ ಜ.4ರ ಸಂಜೆ 7ಕ್ಕೆ ಮರಿಜಾತ್ರೆ ಕನಕಾಭಿಷೇಕ ನಡೆಯಲಿದೆ ಎಂದು ದೇವಸ್ಥಾನದ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!