Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಬಾಲ್ಯ ವಿವಾಹ ತಡೆಗಟ್ಟಿದ ಸಿಡಿಪಿಒ ರಾಘವೇಂದ್ರ

---Advertisement---

ಸುದ್ದಿಒನ್, ಹಿರಿಯೂರು,ಏಪ್ರಿಲ್. 30  : ತಾಲೂಕಿನ ಐಮಂಗಲ ಹೋಬಳಿಯ ಬುರುಜಿನರೊಪ್ಪ ಗ್ರಾಮದಲ್ಲಿ ದಿನಾಂಕ 30/04/2025 ರ ಬುಧವಾರ ನಡೆಯಲಿದ್ದ ಬಾಲ್ಯ ವಿವಾಹವನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತಂಡ ತಡೆದಿದೆ.

ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು 17 ವರ್ಷದ ಬಾಲಕಿಯ ವಿವಾಹಕ್ಕೆ ಸಿದ್ಧತೆ ಮಾಡಿಕೊಂಡಿದ್ದನ್ನು, ತಡೆದು ಪೋಷಕರಿಗೆ ತಿಳುವಳಿಕೆ ಹೇಳಲಾಯಿತು.18 ವರ್ಷ ತುಂಬುವ ತನಕ ಮದುವೆ ಮಾಡುವುದಿಲ್ಲ ಎಂದು ಪೋಷಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಿಡಿಪಿಓ ರಾಘವೇಂದ್ರ, ಎಸಿಡಿಪಿಓ ಆನಂದ್, ಮೇಲ್ವಿಚಾರಕಿ ಶಾಂತಕುಮಾರಿ ಮುಂತಾದವರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...