Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 30 : ವಿಶ್ವ
ಬಸವ ಜಯಂತಿ ಅಂಗವಾಗಿ ಇಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ ಎಸ್ ನವೀನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಾಳೇಕಾಯಿ, ಜಿ.ಎಸ್ ಸಂಪತ್ ಕುಮಾರ್ ಬಿಜೆಪಿ ಯುವ ಮುಖಂಡರಾದ ಸಿದ್ದಾರ್ಥ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಶಂಭು ಜೆ ಎಸ್, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಾಂಡು, ಗ್ರಾಮಾಂತರ ಮಂಡಳದ ಅಧ್ಯಕ್ಷರಾದ ನಾಗರಾಜ್, ಮಾಜಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಕಲ್ಲೇಶಯ್ಯ, ಕಿರಣ್, ಮಹಾಂತೇಶ್, ಓಂಕಾರಪ್ಪ, ಪಾಪಣ್ಣ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment