Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮನಗರ ಜಿಲ್ಲೆಯ ಸರ್ಕಾರಿ ಶಾಲೆಯ ಮಕ್ಕಳು ಅಸ್ವಸ್ಥ..!

Facebook
Twitter
Telegram
WhatsApp

ರಾಮನಗರ: ಹುಲಿಕೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೆಮ್ಮು, ಹೊಟ್ಟೆನೋವು, ನೆಗಡಿಯಿಂದ ಮಕ್ಕಳು ಬಳಲುತ್ತಿದ್ದಾರೆ ಎನ್ನಲಾಗಿದೆ. 8 ಮಕ್ಕಳು ಅಸ್ವಸ್ಥರಾಗಿದ್ದಾರೆ. ಇದು ಪೋಷಕರಲ್ಲಿ ಸಹಜವಾಗಿಯೇ ಆತಂಕ ಉಂಟಾಗಿದೆ.

ಅಸ್ವಸ್ಥಗೊಂಡ ಮಕ್ಕಳನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಮಕ್ಕಳು ಕೂಡ ಚೇತರಿಸಿಕೊಳ್ಳುತ್ತಿದ್ದಾರೆ. ಮಕ್ಕಳ ಅಸ್ವಸ್ಥತೆಗೆ ನಿಖರ ಕಾರಣವೇನೆಂದು ಇನ್ನು ತಿಳಿದು ಬಂದಿಲ್ಲ. ಆದ್ರೆ ಮಕ್ಕಳ ಊಟದಲ್ಲೋ ಅಥವಾ ಹಾಲಿನ ಪೌಡರ್ ನಿಂದಲೋ ಹೀಗೆ ಫುಡ್ ಪಾಯಿಸನ್ ಆಗಿರಬಹುದು ಎನ್ನಲಾಗಿದೆ.

ನಿನ್ನೆಯಷ್ಟೆ ದಾವಣಗೆರೆಯ ಜಗಳೂರು ವಸತಿ ವಸತಿ ಶಾಲೆಯಲ್ಲೂ 95 ಮಕ್ಕಳು ಅಸ್ವಸ್ಥರಾಗಿದ್ದರು. ರಾತ್ರಿ ಊಟ, ಬೆಳಗ್ಗೆ ಚಿತ್ರಾನ್ನ ತಿಂದಿದ್ದ ಮಕ್ಕಳು ವಾಂತಿ, ಬೇಧಿ ಮಾಡಿಕೊಂಡು ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ್ದವು‌. ಇದೀಗ ರಾಮನಗರದ ಸರ್ಕಾರಿ ಶಾಲೆಯಲ್ಲಿ ಇಂಥದ್ದೇ ಘಟನೆ ಸಂಭವಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

ರಾಹುಲ್ ಚೌದ್ರಿ ನಿಧನ

  ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

error: Content is protected !!