ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 10 : ಹಿರಿಯೂರು ತಾಲ್ಲೂಕು ಬುರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಮ್ಮ ಜಿ. ಉಪಾಧ್ಯಕ್ಷೆ ಹೆಚ್.ಜ್ಯೋತಿ ಇವರುಗಳ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಾಯಿತು.
ಬುರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ-ಉಪಾಧ್ಯಕ್ಷೆ ವಿರುದ್ದ ಅವಿಶ್ವಾಸ ನಿರ್ಣಯಕ್ಕಾಗಿ ನಿಗಧಿತ ನಮೂನೆ-1 ರಲ್ಲಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಾರಣ ಇತ್ತೀಚೆಗೆ ಕರೆಯಲಾಗಿದ್ದ ಸಭೆಯಲ್ಲಿ ಒಟ್ಟು 19 ಸದಸ್ಯರ ಪೈಕಿ ಹದಿಮೂರು ಸದಸ್ಯರುಗಳು ಕೈ ಎತ್ತುವ ಮೂಲಕ ರಾಧಮ್ಮ ಹಾಗೂ ಹೆಚ್.ಜ್ಯೋತಿ ಇವರುಗಳ ವಿರುದ್ದ ಮತ ಚಲಾಯಿಸಿದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ನಿಯಮಗಳು 1994 ರ 3(9) ರನ್ವಯ ಬರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ-ಮತ್ತು ಉಪಾಧ್ಯಕ್ಷರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











