Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್ಯ ಈಡಿಗ ಸಮಾಜದ ರಾಜ್ಯಾಧ್ಯಕ್ಷರಾಗಿ ಸಿ. ತಿಪ್ಪೇಸ್ವಾಮಿ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮೇ. 10 : ರಾಷ್ಟ್ರೀಯ ಈಡಿಗ ಮಹಾಮಂಡಳಿ ಆರ್ಯ ಈಡಿಗ ಸಮಾಜದ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಸಿ. ತಿಪ್ಪೇಸ್ವಾಮಿ ನೇಮಕ ಮಾಡಲಾಗಿದೆ ಎಂದು  ಶ್ರೀ ಪ್ರಾಣವನಂದ ಸ್ವಾಮಿಗಳು ಘೋಷಣೆ ಮಾಡಿದ್ದಾರೆ.

ರಾಷ್ಟ್ರೀಯ ಈಡಿಗ ಮಹಾಮಂಡಳಿಯ 2025-2026ನೇ ಸಾಲಿನ ವಾರ್ಷಿಕ ಮಹಾ ಸಭೆಯೂ ಇತ್ತೀಚೆಗೆ ರಾಣೆಬೆನ್ನೂರು ತಾಲ್ಲೂಕಿನ ಹರೇಮಲ್ಲಾಪುರ ನಾರಾಯಣ ಗುರುಗಳ ಶಕ್ತಿ ಪೀಠದಲ್ಲಿ ನಡೆದಿದ್ದು ಇದರಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿದ್ದ ಸಿ.ತಿಪ್ಪೇಸ್ವಾಮಿಯವರನ್ನು ಶ್ರೀ ಪ್ರಾಣವನಂದ ಸ್ವಾಮಿಗಳು ರಾಷ್ಟ್ರೀಯ ಈಡಿಗ ಮಹಾಮಂಡಳಿ ಆರ್ಯ ಈಡಿಗ ಸಮಾಜದ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment