Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಮಿಕ್ರಾನ್ ಆತಂಕ : ವಿದೇಶದಿಂದ ಬಂದವರ ಕ್ವಾರಂಟೈನ್..!

Facebook
Twitter
Telegram
WhatsApp

ಕಾರವಾರ: ಕೊರೊನಾ ರೂಪಾಂತರಿ ಒಮಿಕ್ರಾನ್ ಹೆಚ್ಚಳ ಎಲ್ಲರನ್ನು ಭಯಗೊಳಿಸಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ನಿಂದ ತಪ್ಪಿಸಿಕೊಳ್ಳಲು ಸರ್ಕಾರ ಕೂಡ ಮುನ್ನೆಚ್ಚರಿಕಾ ಕ್ರಮವಹಿಸಿದೆ. ಗಡಿಭಾಗಗಳಲ್ಲಿ ಹೆಚ್ವಿನ ಕ್ರಮ ತೆಗೆದುಕೊಂಡಿದೆ.

ಉಡುಪಿ, ಮಂಗಳೂರು ಭಾಗದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗುತ್ತಿದ್ದಂತೆ ಗಡಿ ಜಿಲ್ಲೆಯಲ್ಲಿ ಕಠಿಣ ನಿಯಮಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮುಂದಾಗಿದ್ದಾರೆ. ಈ ಹಿನ್ನೆಲೆ ವಿದೇಶದಿಂದ ಜಿಲ್ಲೆಗೆ ಆಗಮಿಸುವವರನ್ನು ಕ್ವಾರಂಟೈನ್ ಮಾಡಲಾಗಿದೆ‌. ಸದ್ಯ ಇತ್ತೀಚೆಗೆ ಬಂದ 17 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಇಲಾಖೆ  ಜಿಲ್ಲೆಗೆ ಆಗಮಿಸಿರುವ 218 ಜನರ ಜಿನೋಮ್ ಸೀಕ್ವೆನ್ಸ್ ತಪಾಸಣೆಗೆ ಕಳುಹಿಸಿದೆ. ಓಮಿಕ್ರಾನ್ ಹೆಚ್ಚಾಗಿ ಕಂಡುಬಂದಿರುವ ದೇಶಗಳಿಂದ ಭಾರತಕ್ಕೆ ಆಗಮಿಸಿ ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಜನರ ಮೇಲೆ ನಿಗಾ ವಹಿಸಲಾಗಿದ್ದು, ವಿದೇಶದಿಂದ ಬರುವ ಎಲ್ಲರನ್ನೂ ಕೂಡ ಕೊರೊನಾ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಅವರನ್ನು ಹೋಂ ಐಸೋಲೇಶನ್ ಮಾಡಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!