Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಷ್ಕರದ ವೇಳೆ ವಜಾಗೊಂಡಿದ್ದ BMTC & KSRTC ಸಿಬ್ಬಂದಿ ಮರು ನೇಮಕ..!

Facebook
Twitter
Telegram
WhatsApp

ಗದಗ: ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಅ ವೇಳೆ ಕೆಲವು ನೌಕರರನ್ನು ಇಲಾಖೆ ವಜಾಗೊಳಿಸಿತ್ತು. ಇದೀಗ ಆ ನೌಕರಿರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮತ್ತೆ ಕೆಲಸಕ್ಕೆ ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಅನುಮತಿ ನೀಡಲಾಗಿದೆ.

ಈ ಸಂಬಂಧ ಮಾತನಾಡಿದ ಸಚಿವ ಶ್ರೀರಾಮುಲು, ಮುಷ್ಕರದ ಸಂದರ್ಭದಲ್ಲಿ ಕೆಲವು ನೌಕರರು ಕೆಲಸಕ್ಕೆ ಗೈರಾಗಿದ್ದರು.‌ ಅಂಥಹ ನೌಕರರನ್ನು ಸಾರಿಗೆ ಇಲಾಖೆ ವಜಾ ಮಾಡಿತ್ತು. ವಜಾ ಆಗಿದ್ದವರನ್ನ ಇಲ್ಲಿಯವರೆಗೂ ಮರು ನೇಮಕ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಲೋಕ ಅದಾಲತ್ ಮೂಲಕ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಲಾಗುತ್ತೆ. ಮಾನವೀಯತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತೆ ಎಂದಿದ್ದಾರೆ.

 

4 ವಾರದೊಳಗೆ ವಜಾಗೊಂಡ ನೌಕರರನ್ನ ಮರು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ನೀಡಿದೆ. ಹೀಗಾಗಿ ನಾಲ್ಕೂ ವಿಭಾಗಗಳ ಎಂಡಿಗೆ ಶ್ರೀರಾಮು ಸೂಚನೆ ನೀಡಿದ್ದಾರೆ. ಕೆಲಸ ಕಳೆದುಕೊಂಡ ನೌಕರರು ಈ ಸುದ್ದಿಯಿಂದ ರಿಲ್ಯಾಕ್ಸ್ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!