Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

---Advertisement---

ದಾವಣಗೆರೆ ಮೇ.19 – ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್  ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಈ ತರಬೇತಿ ನಡೆಸಲಾಗುವುದು. ಸೇವಾ ಸಿಂಧು ಪೋರ್ಟಲ್
https://sevasindhu.karnataka.gov.in
ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಇಲಾಖೆ ವೆಬ್ ಸೈಟ್ :dom.karkataka.gov.in  ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment