Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಾಂತರದಿಂದ ಅದೆಷ್ಟೋ ಹೆಣ್ಣು ಮಕ್ಕಳ ದುರ್ಬಳಕೆಯಾಗಿದೆ, ಕಾಂಗ್ರೆಸ್ ಯಾಕೆ ವಿರೋಧಿಸುತ್ತಿದೆ : ಸಚಿವ ಈಶ್ವರಪ್ಪ

Facebook
Twitter
Telegram
WhatsApp

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನ ಜಾರಿ ಮಾಡಿರುವುದರಿಂದ ವಿರೋಧ ಪಕ್ಷಗಳು ಇದಕ್ಕೆ ವಿರೋಧಿಸಿವೆ. ಈ ಸಂಬಂಧ ಸುವರ್ಣಸೌಧದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳ ಜೀವನ ಹಾಳಾಗಿತ್ತು. ಆದ್ರೆ ಕಾಂಗ್ರೆಸ್ ಅದ್ಯಾಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ.

 

ಅನೇಕ ಹೆಣ್ಣು ಮಕ್ಕಳನ್ನ ಮತಾಂತರ ಮಾಡಿ, ವಿದೇಶಕ್ಕೆ ಮಾರಾಟ ಮಾಡ್ತಾರೆ. ಅವರನ್ನ ದುರ್ಬಳಕೆ ಮಾಡಿಕೊಂಡು ಕೈಕೊಟ್ಟಿದ್ದಾರೆ. ಈ ಕಾಯ್ದೆ ಜಾರಿಗೆ ತಂದ ಉದ್ದೇಶವೇ ಯಾರನ್ನು ಬಲವಂತವಾಗಿ ಮತಾಂತರ ಮಾಡಬಾರದು ಎಂಬುದಾಗಿದೆ.

ಒಂದು ವೇಳೆ ಮತಾಂತರವಾಗಬೇಕು ಅಂದ್ರೆ ಕಾನೂನಜ ರೀತಿಯಾಗಲಿ. ಕಾನೂನಿನ ಮೂಲಕ ಮತಾಂತರವಾಗುವ ಅವಕಾಶವಿದೆ. ಕದ್ದು ಮುಚ್ಚಿ ಮತಾಂತರವಾಗಬಾರದು. ಆಸೆ, ಆಮಿಷಗಳಿಗೆ ಮತಾಂತರವಾಗಲು ಬಿಡುವುದಿಲ್ಲ. ಕೈಯಿಲ್ಲ, ಕಾಲಿಲ್ಲ, ಮತಾಂತರವಾದರೆ ಕೈ, ಕಾಲು ಬರುತ್ತೆ ಅಂತ ಮತಾಂತರವಾಗಬಾರದು.

ಡಿಕೆ ಶಿವಕುಮಾರ್ ಗೆ ಮತಾಂತರದ ಬಗ್ಗೆ ನಿಜಕ್ಕೂ ಗೊತ್ತಿಲ್ಲ. ಡಿಕೆಶಿ ಬರ್ತೀನಿ ಅಂದ್ರೆ ಅಂತಹ ಹೆಣ್ಣು ಮಕ್ಕಳನ್ನ ವೈಯಕ್ತಿಕವಾಗಿ ಭೇಟಿ ಮಾಡಿಸ್ತೀನಿ.‌ಕಾಯ್ದೆ ವಿರೋಧಿಸಿ ನಿನ್ನೆ ಸಭಾತ್ಯಾಗ ಮಾಡಿದ್ದಾರೆ. ಅದನ್ನ ಕರ್ನಾಟಕದ ಜನ ನೋಡಿದ್ದಾರೆ. ಆದ್ರೆ ಅವರು ಮತಾಂತರ ಕಾಯ್ದೆಯನ್ನ ಅದ್ಯಾಕೆ ವಿರೋಧಿಸ್ತಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!