ಚಿತ್ರದುರ್ಗ. ಮೇ.20: ಬ್ಯಾಂಕ್ ಆಫ್ ಬರೋಡ ದಲ್ಲಿ ಮಾಜಿ ಸೈನಿಕರಿಗಾಗಿ ಅಫೀಸ್ ಅಸಿಸ್ಟಂಟ್ (Peons) ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದ್ದು, ಮೇ.23 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿಯನ್ನು ವೆಬ್ಸೈಟ್ www.bankofbaroda.co.in -> Career Page -> Current Opportunities -> Recruitment of Office Assistant (peon) ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಬ್ಯಾಂಕ್ನ ಜಾಹಿರಾತು-BOB/HRM/REC/ADVT/2025/05 ನೋಡಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















