Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಫೆಬ್ರವರಿ 7 ಮತ್ತು 8 ರಂದು ಐಪಿಎಲ್ ಮೆಗಾ ಹರಾಜು

Facebook
Twitter
Telegram
WhatsApp

ಬೆಂಗಳೂರು : ಐಪಿಎಲ್ 2022 ರ ಮೆಗಾ ಹರಾಜು ಬೆಂಗಳೂರಿನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆಯಲಿದೆ.

ಈ ಬಗ್ಗೆ ಬಿಸಿಸಿಐ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಕಾರಣಾಂತರಗಳಿಂದ ಈ ಬಾರಿ ಎರಡು ದಿನಗಳ ಕಾಲ ಮೆಗಾ ಹರಾಜು ನಡೆಸಲು ಬಿಸಿಸಿಐ ಚಿಂತಿಸಿದೆ. ಆದರೆ, ಸದಾ ಮುಂಬೈನಲ್ಲಿ ನಡೆಯುವ ಐಪಿಎಲ್ ಹರಾಜು ಈ ಬಾರಿ ಬೆಂಗಳೂರಿನಲ್ಲಿ  ನಡೆಸುವ ನಿರೀಕ್ಷೆ ಇದೆ.

ಹರಾಜು ಪ್ರಕ್ರಿಯೆಯನ್ನು ಮುಂದಿನ ವರ್ಷ ಜನವರಿಯಲ್ಲಿ ನಿಗದಿಪಡಿಸಲಾಗಿತ್ತು. ಆದರೆ ಅಹಮದಾಬಾದ್ ಫ್ರಾಂಚೈಸಿಗೆ ಸಂಬಂಧಿಸಿದ ಒಂದು ಸಮಸ್ಯೆ ಬಗೆಹರಿಯದ ಕಾರಣ ಹರಾಜನ್ನು ಫೆಬ್ರವರಿಗೆ ಮುಂದೂಡಲಾಗಿದೆ. ಹೊಸ ತಂಡಗಳ (ಅಹಮದಾಬಾದ್, ಲಖನೌ) ಆಟಗಾರರ ಆಯ್ಕೆಯ ಗಡುವನ್ನು ಬಿಸಿಸಿಐ ಕೂಡ ವಿಸ್ತರಿಸಿದೆ ಎಂದು ತಿಳಿದುಬಂದಿದೆ.

ಹೊಸ ತಂಡಗಳಾದ ಅಹಮದಾಬಾದ್ ಗೆ ಶ್ರೇಯಸ್ ಅಯ್ಯರ್ ಮತ್ತು ಲಕ್ನೋ ಗೆ ಕೆಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗುವ ಸಂಭವವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!