Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ. 27 ರಂದು ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಹುಟ್ಟು ಹಬ್ಬ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 25 : ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡುರುವ ನಾಡಿನ ಹೆಮ್ಮೆಯ ಸಾಹಿತಿ ಡಾ .ಬಿ ಎಲ್.ವೇಣು ಅವರ ಹುಟ್ಟು ಹಬ್ಬವನ್ನು ಅವರ ಮನೆಯಂಗಳದಲ್ಲಿ ಮೇ.27 ರ ಮಂಗಳವಾರ ಬೆಳಿಗ್ಗೆ 11.45 ಕ್ಕೆ ಆಚರಿಸಲು ತೀರ್ಮಾನಿಸಲಾಗಿದೆ.

ಸೃಷ್ಟಿಸಾಗರ ಪ್ರಕಾಶನ ಹಾಗೂ ಮದಕರಿ ನಾಯಕ ಸಾಂಸ್ಕೃತಿಕ ಕೇಂದ್ರ ಇವರ ಸಹಯೋಗದಲ್ಲಿ ಎಂದಿನಂತೆ ಈ ವರ್ಷವೂ ಬಿ .ಎಲ್.ವೇಣು ಅವರ ಜನುಮ ದಿನವನ್ನು ಆಚರಿಸಲಾಗುವುದು. ಈ ಸರಳ ಕಾರ್ಯಕ್ರಮ ದಲ್ಲಿ ವೇಣು ಅವರ ಅಭಿಮಾನಿಗಳು, ಸಾಹಿತಿಗಳು ,ಜನಪರ ಹೋರಾಟಗಾರರು ಭಾಗವಹಿಸಬೇಕೆಂದು ಮದಕರಿ ನಾಯಕ ಸಾಂಸ್ಕೃತಿಕ ಕೇಂದ್ರ (ರಿ) ದ ಡಿ .ಗೋಪಾಲಸ್ವಾಮಿ ನಾಯಕ ಹಾಗೂ ಸೃಷ್ಟಿ ಸಾಗರ ಪ್ರಕಾಶನ ಮುಖ್ಯಸ್ಥ ಮೇಘ ಗಂಗಾಧರ ನಾಯ್ಕ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment