ಸುದ್ದಿಒನ್, ಚಿತ್ರದುರ್ಗ, ಮೇ.26 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಮೇ. 26 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 5629 6011
2. ಅವರೆ 4469 4469
3. ಹೆಸರುಕಾಳು
4. ಶೇಂಗಾ 3071 5969
5. ಹುರುಳಿ 2700 3326
6. ಕುಸುಮೆ
7. ಹಲಸಂದೆ 2440 6366
8. ಮೆಕ್ಕೆಜೋಳ 1000 2402
9. ಮೆಕ್ಕೆಜೋಳ (ಕಾರ್ನ್)2326 2353
10. ಸೂರ್ಯಕಾಂತಿ
11. ತೊಗರಿ 4019 4019
12. ಎಳ್ಳು
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
















