Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್‌ಸಿಬಿ ಸಂಭ್ರಮಾಚರಣೆ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ : ಮೂವರು ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ..!

---Advertisement---

 

ಸುದ್ದಿಒನ್, ಬೆಂಗಳೂರು, ಜೂನ್. 04 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಆರ್‌ಸಿಬಿ ಐಪಿಎಲ್ 2025 ರಲ್ಲಿ ಟ್ರೋಫಿ ಗೆದ್ದ ನಂತರ ಅವರ ತವರು ಮೈದಾನವಾದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಇಡೀ ಆರ್‌ಸಿಬಿ ತಂಡ ಇಂದು ಮಧ್ಯಾಹ್ನ ಬೆಂಗಳೂರನ್ನು ತಲುಪಿತು. ತಮ್ಮ ನೆಚ್ಚಿನ ಆಟಗಾರರು ಮತ್ತು ತಂಡ ಟ್ರೋಫಿಯೊಂದಿಗೆ ಬರುತ್ತಿರುವುದನ್ನು ನೋಡಿ, ಅವರನ್ನು ಅಭಿನಂದಿಸಲು ಕ್ರೀಡಾಂಗಣಕ್ಕೆ ಬಂದಿದ್ದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣಕ್ಕೆ ಧಾವಿಸಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ದುರ್ಘಟನೆ ಸಂಭವಿಸಿದೆ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...