Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಂಡರಹಳ್ಳಿ ಸುತ್ತಮುತ್ತಲಿನ ಈ ಊರುಗಳಲ್ಲಿ ಜೂನ್ 17 ರಿಂದ 30 ರವರೆಗೆ ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. ಜೂನ್16: ಗ್ರಾಮಿಣ ಉಪವಿಭಾಗದ ಪಂಡರಹಳ್ಳಿ ಶಾಖಾ ವ್ಯಾಪ್ತಿಯಡಿಯ ವಿವಿಧ ಗ್ರಾಮಗಳಲ್ಲಿ ಹಳೇ ವಾಹಕವನ್ನು ತೆಗೆದು ಹೊಸ ವಾಹಕ ಅಳವಡಿಸುವ ಕಾಮಗಾರಿ ಆರಂಭವಾಗಿದೆ.

ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-13 ಎನ್.ಜೆ.ವೈ, ಎಫ್-2 ಹುಲ್ಲೂರು, ಎಫ್-8 ಎನ್.ಜೆ.ವೈ ಸೊಲ್ಲಾಪುರ ಮಾರ್ಗಗಳಿಂದ ವಿದ್ಯುತ್ ಸರಬರಾಜು ಆಗಿ ಪಂಡರಹಳ್ಳಿ, ಗೊಡಬನಹಾಳ್, ಸೊಂಡೇಕೊಳ, ಅನ್ನೇಹಾಳ್, ಮಾಳಪ್ಪನಹಟ್ಟಿ, ಈರಜ್ಜನಹಟ್ಟಿ, ಸೊಲ್ಲಾಪುರ, ಕಾವಲಹಟ್ಟಿ, ಹುಲ್ಲೂರು, ಬೆನಕನಹಳ್ಳಿ, ಮುಂತಾದ ಗ್ರಾಮಗಳಲ್ಲಿ ಕಾಮಗಾರಿ ನಡೆಯುವ ದಿನಗಳಂದು ಬೆಳಿಗ್ಗೆ 11:30 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಮ ಹಾಗೂ ಐ.ಪಿ ಸ್ಥಾವರದ ಗ್ರಾಹಕರು ಸಹಕರಿಸಬೆಕೆಂದು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜ್.ಸಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...