ಹಿರಿಯೂರು ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ಜೂನ್ 21 ರಂದು ವಿದ್ಯುತ್ ವ್ಯತ್ಯಯ

1 Min Read

ಹಿರಿಯೂರು, ಜೂನ್. 20  : ಇಲ್ಲಿನ ಉಪವಿಭಾಗದ ವ್ಯಾಪ್ತಿಯ ಹಿಂಡಸಘಟ್ಟ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಜೂನ್ 21ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಿಂಡಸಘಟ್ಟ 66/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 21ರಂದು ಬೆಳಿಗ್ಗೆ 10 ರಿಂದ 5 ರವರೆಗೆ ಗೋಕುಲನಗರ, ಅರಿಶಿಣಗುಂಡಿ, ಹಾಲ್‌ಮಾದೇನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ಬಡಗೊಲ್ಲರಹಟ್ಟಿ, ಚಿಗಲಿಕಟ್ಟಿ, ವೀರವ್ವನಾಗತಿಹಳ್ಳಿ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ, ರಂಗಾಪುರ, ಮಾಳಗೊಂಡನಹಳ್ಳಿ, ಮಾದೇನಹಳ್ಳಿ ಮುಸ್ಲಿಂ ಕಾಲೋನಿ, ದಿಂಡಾವರ, ಲಾಯರ್ ದಾಸರಹಳ್ಳಿ, ಮಾವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ತಿಳಿಸಿದ್ದಾರೆ

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks