Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಎಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜೂನ್. 21 : ಚಿತ್ರದುರ್ಗ ಜಿಲ್ಲಾ ಪೊಲೀಸ್ ಉಪವಿಭಾಗ ಚಳ್ಳಕೆರೆ ಡಿವೈಎಸ್ ಪಿ ಟಿಬಿ.ರಾಜಣ್ಣ ನೇತೃತ್ವದಲ್ಲಿ ನಗರದ ಎಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಾಯಿತು..

ಚಳ್ಲಕೆರೆ ಪೋಲೀಸ್ ಉಪ ವಿಭಾಗ ಚಳ್ಳಕೆರೆ ಪೊಲೀಸ್ ಠಾಣೆ ,ತಳಕು ವೃತ್ತ,ಮೊಳಕಾಲ್ಮೂರು ಪೋಲೀಸ್ ಠಾಣೆ ಸೇರಿದಂತೆ ಚಳ್ಳಕೆರೆ ಉಪ ವಿಭಾಗಕ್ಕೆ ಸೇರಿರುವಂತ ಎಲ್ಲಾ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೋಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಯೋಗ ದಿನಾಚರಣೆ ಭಾಗಿಯಾದರು.

ಪತಂಜಲಿ ಯೋಗದ ಶಿಕ್ಷಕ ಸಿಕೆ ಶ್ರೀನಿವಾಸ್ ಇವರ ಯೋಗ ಮಾರ್ಗದಲ್ಲಿ ಸುಮಾರ್ 2 ಗಂಟೆಗಳ ಕಾಲ ಯೋಗದ ಹಲವು ಭಂಗಿಗಳನ್ನ ಮಾಡಲಾಯಿತು. ಯೋಗ ಕಾರ್ಯಕ್ರಮದಲ್ಲಿ ಚಳ್ಳಕೆರೆ ಟಿ ವೈ ಎಸ್ ಪಿ ಟಿಬಿ. ರಾಜಣ್ಣ, ತುಳುಕುರುತ ನಿರೀಕ್ಷಕರಾದ ಹನುಮಂತಪ್ಪ ಶಿರಹಳ್ಳಿ, ಎಚ್ ಪಿ ಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಬಿಎಸ್. ಮಂಜುನಾಥ್, ನಗರ ಠಾಣೆಯ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೆ ಕುಮಾರ್ ಸೇರಿದಂತೆ ಪಿಎಸ್ಐ ಗಳು ಪೋಲಿ ಸಿಬ್ಬಂದಿಗಳು ಮಹಿಳಾ ಕಾನ್ಸ್ಟೇಬಲ್ ಗಳು ಇದ್ದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment