Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಮೇಲುಗೈ ಸಾಧಿಸಿದ ನಿಶಾನಿ ಜಯ್ಯಣ್ಣ, ಈಶ್ವರಪ್ಪ ಬಣ

---Advertisement---

ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಮೇಲುಗೈ ಸಾಧಿಸಿದ ನಿಶಾನಿ ಜಯ್ಯಣ್ಣ, ಈಶ್ವರಪ್ಪ ಬಣ

Chitradurga Town Primary Agricultural Farmer Cooperative Society Election: Nishani Jayyanna, Eshwarappa faction won

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂನ್ 23 : ನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿಯಲ್ಲಿನ ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ಮುಂದಿನ 5 ವರ್ಷಗಳ ಆವಧಿಗೆ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಿತು. ಇದರಲ್ಲಿ ನಿಶಾನಿ ಜಯ್ಯಣ್ಣ ನೇತೃತ್ವದಲ್ಲಿ ಈಶ್ವರಪ್ಪರವರ ಸಾರಥ್ಯದಲ್ಲಿ 7 ಜನರ ತಂಡ ನಿರ್ದೆಶಕರಾಗಿ ಆಯ್ಕೆಯಾಗಿದ್ದಾರೆ. ಸಾಲಗಾರರ ಕ್ಷೇತ್ರದಿಂದ ಸ್ಪರ್ದೆ ನಡೆದಿದ್ದು, ಇದರಲ್ಲಿ 19 ಜನ ಸ್ಪರ್ದೆ ಮಾಡಿದ್ದರು.

ಇದರಲ್ಲಿ 8 ಜನರನ್ನು ಆಯ್ಕೆ ಮಾಡಬೇಕಿತ್ತು, ಸಾಲಗಾರರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ

1) ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಎ.ಈಶ್ವರಪ್ಪ (318),
2) ಪರಿಶಿಷ್ಟ ಜಾತಿ ಮೀಸಲಿನಿಂದ ಏಕಾಂತಪ್ಪ (279),
3) ಸಾಮಾನ್ಯ ಸ್ಥಾನದಿಂದ ಎಸ್.ಜಯ್ಯಪ್ಪ(292),
4) ಎಸ್.ತಿಮ್ಮಪ್ಪ(304),
5) ಎಂ.ನಿಶಾನಿ ಜಯ್ಯಣ್ಣ (307),
6) ಎಂ.ಜಿ. ಮಲ್ಲಿಕಾರ್ಜನ್ (304),
7) ಎ.ಮೂರ್ತಿ (253),
8) ಹಿಂದುಳಿದ ವರ್ಗ ಬಿ.ಮೀಸಲು ಸ್ಥಾನದಿಂದ ಸಿ.ಹೆಚ್. ಸೂರ್ಯಪ್ರಕಾಶ್ (273) ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಲಕ್ಷ್ಮೀ ನರಸಿಂಗಮ್ (90) ಮತಗಳನ್ನು ಪಡೆದು ಜಯಶಾಲಿ ಯಾಗಿದ್ದಾರೆ. ಸಾಲಗಾರರ ಕ್ಷೇತ್ರದಲ್ಲಿ 770 ಜನ ಸಾಲಗಾರರಲ್ಲದ ಕ್ಷೇತ್ರದಲ್ಲಿ 137 ಜನ ಮತದಾರಿದ್ದರೆ.

 

ಇದಕ್ಕೂ ಮುನ್ನಾ ಪರಿಶಿಷ್ಟ ಪಂಗಡದಿಂದ ಪಾಪೇಶ್ ಹಾಗೂ ಮಹಿಳಾ ಮೀಸಲಾತಿ ಕ್ಷೇತ್ರದಿಂದ ಶೇಖಮ್ಮ, ಮತ್ತು ಲಕ್ಷ್ಮೀದೇವಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ನಿಶಾನಿ ಜಯ್ಯಣ್ಣ ಹಾಗೂ ಈಶ್ವರಪ್ಪರವರ ಬಣ ಮೇಲುಗೈ ಸಾಧಿಸಿದೆ. ಕಳೆದ 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಎ.ಈಶ್ವರಪ್ಪ, ಎಂ.ನಿಶಾನಿ ಜಯ್ಯಣ್ಣ ಹಾಗೂ  ಹೂವಿನ ತಿಮ್ಮಪ್ಪ ಸಕ್ರಿಯವಾಗಿ ಸೇವೆಯನ್ನು ಸಲ್ಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...