Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆ : ಹಾಗಾದ್ರೆ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ..?

---Advertisement---

ಬೆಂಗಳೂರು; ಕಳೆದ ಕೆಲವು ದಿನಗಳ ಹಿಂದಷ್ಟೇ ಚಿನ್ನದ ಬೆಲೆ ಏರಿಕೆಯತ್ತಲೇ ಸಾಗುತ್ತಾ ಇತ್ತು. ಚಿನ್ನದ ಮೇಲಿನ ಆಸೆಯನ್ನೇ ಬಿಟ್ಟು ಬಿಡಬೇಕು ಎನ್ನುವಷ್ಟು. ಸದ್ಯ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 27 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9,895 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 25 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,070 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 90,700 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 99,220 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 90,700 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 90,850 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 86,180 ರೂಪಾಯಿ ಇದೆ. ಅಮೆರಿಕಾದಲ್ಲಿ 88,530 ಇದೆ. ಸೌದಿಯಲ್ಲಿ 86,380 ಇದೆ.

 

ಬೆಳ್ಳಿ ಬೆಲೆಯಲ್ಲೂ ಒಂದು ರೂಪಾಯಿ ಇಳಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 108 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,800 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 11,000 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,800 ರೂಪಾಯಿ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣ : ಭೂಸ್ವಾಧೀನ, ಕಟ್ಟಡ ಪರಿಹಾರದ ನಿಖರ ಮಾಹಿತಿ ಸಂಗ್ರಹಿಸಲು ಸಚಿವ ಟಿ. ರಘುಮೂರ್ತಿ ಸೂಚನೆ

ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದು ಬಳಕೆ ನಿಷೇಧ: ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ

ಗೋನೂರು ಕೆರೆಯಲ್ಲಿ ಭದ್ರೆಗೆ ಸಿಎಂ ಗಂಗಾಪೂಜೆ, ಬಾಗಿನ: ಅಗತ್ಯ ಸಿದ್ಧತೆಗೆ ಸಚಿವ ಟಿ. ರಘುಮೂರ್ತಿ ಸೂಚನೆ

ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ : ಚಿತ್ರದುರ್ಗ ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಎಚ್ಚರಿಕೆ

ವಿದ್ಯಾ ನಗರದಲ್ಲಿ 18 ನೇ ವರ್ಷದ ಗಣೇಶೋತ್ಸವ : ‘ವಿ ಬಾಯ್ಸ್’ ವತಿಯಿಂದ ರಕ್ತದಾನ ಶಿಬಿರ: ಸಾರ್ಥಕತೆ ಮೆರೆದ ಯುವಪಡೆ.!

Leave a Comment