Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

52 ಸಾಧಕರಿಗೆ ಈ ಬಾರಿಯ ಕೆಂಪೇಗೌಡ ಪ್ರಶಸ್ತಿ : ಯಾರ್ಯಾರಿಗೆ ಲಭಿಸಿದೆ ಎಂಬ ಮಾಹಿತಿ ಇಲ್ಲಿದೆ

---Advertisement---

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಪ್ರತಿ ವರ್ಷವೂ ಬಿಬಿಎಂಪಿ ಪ್ರಶಸ್ತಿಯನ್ನ ನೀಡುತ್ತದೆ. ಹಲವು ವಿಭಾಗದಲ್ಲಿ ಕೆಲಸ ಮಾಡಿದವರನ್ನು ಗುರುತಿಸಿ ಪ್ರಶಸ್ತಿಯನ್ನ ನೀಡಲಾಗುತ್ತದೆ. ಸಿನಿಮಾ, ಸಂಗೀತಾ, ಮಾಧ್ಯಮ, ಸಮಾನ ಸೇವೆ, ಸಾರ್ವಜನಿಕ ಆಡಳಿತ ಸೇರಿದಂತೆ ಹಲವು ವಿಭಾಗದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತದೆ. ಈ ಬಾರಿ 52 ಸಾಧಕರು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಖ್ಯಾತ ಗಾಯಕಿ ಸಂಗೀತಾ ಕಟ್ಟಿ, ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ, ಸುಪ್ರೀಂ ಕೋರ್ಟ್ ವಕೀಲರಾದ ಶ್ಯಾಮ ಸುಂದರ್, ನ್ಯೂಸ್ ಫಸ್ಟ್ ಕ್ಯಾಮೆರಾಮನ್ ಅವಿರಾಜ್, ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್, ಸಿದ್ದಯ್ಯ ಸೇರಿದಂತೆ 52 ಸಾಧಕರನ್ನು ಈ ಬಾರಿ ಕೆಂಪೇಗೌಡ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

​ಈ 52 ಮಂದಿ ಆಯಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರೆ ಆಗಿದ್ದಾರೆ. ನಾಳೆ ಸಂಜೆ 6 ಗಂಟೆಗೆ ಬಿಬಿಎಂಪಿ ಗಾಜಿನ ಮನೆಯಲ್ಲಿ ಪ್ರಶಸ್ತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...