ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 02 : ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಕೆ.ಪ್ರಾಣೇಶ್, ಗೌರವಾಧ್ಯಕ್ಷರಾಗಿ ಸದಾಶಿವಪ್ಪ, ಉಪಾಧ್ಯಕ್ಷರಾಗಿ ಇರ್ಫಾನ್, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಶ್ರೀನಿವಾಸ್, ಖಜಾಂಚಿಯಾಗಿ ಉಮೇಶ್ ಎಲ್. ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಆಯ್ಕಯಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








