Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಜುಲೈ 10 ರಂದು ಸಾಯಿ ಸಂಕಲ್ಪ ಸೇವಾ ಸಮಿತಿಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳು

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ಚಳ್ಳಕೆರೆ ರಸ್ತೆ ಶನೈಶ್ವರಸ್ವಾಮಿ ದೇವಸ್ಥಾನದ ಹತ್ತಿರ ಸಾಯಿ ಸಂಕಲ್ಪ ಸೇವಾ ಸಮಿತಿಯಿಂದ ಜು.10 ರಂದು ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 7-30 ರಿಂದ 9-30 ರವರೆಗೆ ಬಾಲಾಲಯದಲ್ಲಿ ಬಾಬಾರವರಿಗೆ ಕ್ಷೀರಾಭಿಷೇಕ, 10 ಗಂಟೆಯಿಂದ ನೂತನ ಮಂದಿರದ ದರ್ಬಾರ್ ಹಾಲ್‍ನಲ್ಲಿ ಇಷ್ಟಕ ಪೂಜೆ ನಡೆಯಲಿದೆ. ಭಜನೆ, ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗವಿರುತ್ತದೆ.

ಸಂಜೆ 6-30 ರಿಂದ ಭಜನೆ ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ. ಚಿತ್ರದುರ್ಗದ ಡಾ.ಭವ್ಯಾರಾಣಿ ಇವರಿಂದ ವಯೋಲಿನ್ ವಾದನ. ಸುಜೀತ ಕುಲಕರ್ಣಿಯಿಂದ ಭಕ್ತಿ ಸಂಗೀತ. ದಾವಣಗೆರೆಯ ಅಭಿಷೇಕ್‍ರಿಂದ ತಬಲಾ.
ಗುರು ಪೌರ್ಣಿಮೆ ಪ್ರಯುಕ್ತ ಬಾಬಾರವರ ದರ್ಶನಕ್ಕಾಗಿ ದೇವಸ್ಥಾನ ಪೂರ್ಣ ತೆರೆದಿರುತ್ತದೆ. ಸಾಯಿಬಾಬ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಾಬಾರವರ ಕೃಪೆಗೆ ಪಾತ್ರರಾಗುವಂತೆ ಸಾಯಿ ಸಂಕಲ್ಪ ಸೇವಾ ಸಮಿತಿಯ ಅಧ್ಯಕ್ಷರು ವಿನಂತಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ನೇಹಾ ನಯನ್ ಕುಮಾರ್ ಮೊ : 9686243311, 9845166351, 9886170500 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...