Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಡಿ.28 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ (ಡಿ.28) : ದಾವಣಗೆರೆ ಎಮ್.ಸಿ.ಸಿ.ಬಿ  ಫೀಡರ್ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಮತು ಜಿ&ಎಸ್ ಫೀಡರನ 24*7 ಜಲಸಿರಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಡಿ.28 ರಂದು ಬೆಳೆಗಿನ 10 ರಿಂದ ಸಂಜೆ 4 ರವರಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ.

ಎಸ್‍ಎಸ್ ಲೇಔಟ್ ಎ ಬ್ಲಾಕ್, ಎಸಿಬಿ ಆಫೀಸ್ ರಸ್ತೆ, ಅಂಗವಿಕಲ ಶಾಲೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಪಿ.ಬಿ. ರಸ್ತೆ., ಕೆಎಸ್‍ಆರ್‍ಟಿಸಿ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!