ಪ್ರತಿಭಾ ಪುರಸ್ಕಾರ : ಕುಂಚಿಗ ವೀರಶೈವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ 2024-25 ನೇ ಸಾಲಿನಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ದಿನಾಂಕ : 4-8-2015 ರೊಳಗಾಗಿ ಹೆಚ್.ಕುಬೇರಪ್ಪ ದಗ್ಗೆ ಕಾರ್ಯದರ್ಶಿ, ಕುಂಚಿಗ ವೀರಶೈವ ಸಮಾಜ(ರಿ) ಉತ್ಥಾನ ಟ್ರಸ್ಟ್, ಕುಂಚಿಗ ಭವನ, ತರಳಬಾಳು ನಗರ, 1 ನೇ ಹಂತ, ಕಡ್ಲೆಭಟ್ಟಿ ಎದುರು ರಸ್ತೆ, ಎಸ್.ಜೆ.ಎಂ. ಫಾರ್ಮಸಿ ಹಿಂಭಾಗ, ಚಿತ್ರದುರ್ಗ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ : 9448783291, 6363323801 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks