Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಬಡ್ಡಿ ಪಂದ್ಯಾವಳಿ : ಎಸ್.ಬಿ.ಐ. ಲೈಫ್ ತಂಡಕ್ಕೆ ಪ್ರಥಮ ಬಹುಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 15 : ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ 25 ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವನ್ನು ಎಸ್.ಬಿ.ಐ. ಲೈಫ್ ತಂಡ ಪಡೆದುಕೊಂಡಿತು. ಕೆಳಗೋಟೆ ಕಿಂಗ್ಸ್ ಎರಡನೆ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡರೆ ರಾಯಲ್ ಸೇನಾ ಮೂರನೆ ಬಹುಮಾನ ಧಕ್ಕಿಸಿಕೊಂಡಿತು.

ಕೆಳಗೋಟೆ ಕಿಂಗ್ಸ್ ತಂಡದ ಧನುಶ್ ಬೆಸ್ಟ್ ರೈಡರ್, ಎಸ್.ಬಿ.ಐ. ಲೈಫ್‍ನ ಆಕಾಶ್‍ಗೌಡ ಬೆಸ್ಟ್ ಕ್ಯಾಚರ್, ಎಸ್.ಬಿ.ಐ. ನ ಕಿರಣ್‍ಗೌಡ ಬೆಸ್ಟ್ ಆಲ್ ರೌಂಡರ್ ಆಗಿ ಪಂದ್ಯಾವಳಿಯಲ್ಲಿ ಹೊರಹೊಮ್ಮಿದರು.
ಜಯಶಾಲಿಗಳಿಗೆ ಆಕರ್ಷಕ ಕಪ್ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...