Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 17 : 220/66/11 ಕೆ.ವಿ ಚಿತ್ರದುರ್ಗ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 2 ನೇ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ 220/66/11 ಕೆವಿ ಚಿತ್ರದುರ್ಗ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ನಾಳೆ (ಜುಲೈ. 18) ಬೆಳಿಗ್ಗೆ 10.00 ರಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಕಾಪರ್ ಮೈನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ  ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...