Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರತಿಭಾ ಪುರಸ್ಕಾರ : ವಿದ್ಯಾ ನಗರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 19 : ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ 2024-25 ನೇ ಸಾಲಿನಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ನಗರದ ವಿದ್ಯಾ ನಗರದಲ್ಲಿ ವಾಸಿಸುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಗಣೇಶೋತ್ಸವದ ಸಂದರ್ಭದಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇಕಡ 85ರಷ್ಟು ಅಂಕಗಳು) ಉತ್ತೀರ್ಣದ ವಿದ್ಯಾನಗರದ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ. ಯಾವುದೇ ವಿಷಯದಲ್ಲಿ ಶೇಕಡಾ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ನೀಡಲಾಗುವುದು.

ಅರ್ಹ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಪಾಸ್‌ಫೋರ್ಟ್ ಅಳತೆಯ ಫೋಟೊ, ದೂರವಾಣಿ ಸಂಖ್ಯೆ ಹಾಗೂ ಅಂಕಪಟ್ಟಿಯ ಜೆರಾಕ್ಸ್ ನೊಂದಿಗೆ ದಿನಾಂಕ 10-08-2025ರೊಳಗೆ ಕೆಳಕಂಡವರನ್ನು ಸಂಪರ್ಕಿಸಿ, ವಿವಗಳನ್ನು ತಲುಪಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಿಸಿ :
ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.)
2ನೇ ಮುಖ್ಯರಸ್ತೆ, 5ನೇ ಅಡ್ಡರಸ್ತೆ, ವಿದ್ಯಾನಗರ, ಚಿತ್ರದುರ್ಗ 577 502

ಟಿ.ಸಿ. ಜ್ಞಾನಮೂರ್ತಿ : 94499 74004
ಟಿ. ವೀರೇಶ್ : 98452 64652
ಟಿ. ಮಂಜುನಾಥ್ : 98863 97511
ಶ್ರೀಮತಿ ವೀಣಾ ಜಯರಾಮ್ : 94493 37944

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...