Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಜುಲೈ 25 ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ನರರೋಗ ಚಿಕಿತ್ಸೆ ಶಿಬಿರ

---Advertisement---

ಚಿತ್ರದುರ್ಗ. ಜುಲೈ. 22 : ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಇದೇ ಜುಲೈ 25ರಂದು ವಿಶ್ವ ಮೆದುಳು ದಿನದ  ಪ್ರಯುಕ್ತ ಉಚಿತ ನರರೋಗ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರಕ್ಕೆ ನರರೋಗ ತಜ್ಞರಾದ ಡಾ.ಕಿರಣ್ ಗೌಡ ಆಗಮಿಸಲಿದ್ದು, ತಲೆನೋವು, ಅಪಸ್ಮಾರ, ಪಾಶ್ರ್ವವಾಯು, ಮರೆವಿನ ಖಾಯಿಲೆ ಹಾಗೂ ನರರೋಗ ಸಂಬಂಧಿಸಿದ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ರೋಗಿಗಳು ಹಾಗೂ ಸಾರ್ವಜನಿಕರು ಉಚಿತ ನರರೋಗ ಚಿಕಿತ್ಸಾ ಶಿಬಿರದ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...