ಸುದ್ದಿಒನ್, ಚಿತ್ರದುರ್ಗ, ಜುಲೈ. 23 : ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ಮುಂದೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಅವರನ್ನು ಸರ್ಕಾರ ನಿಯೋಜಿಸಿದೆ. 2019ರ ಬ್ಯಾಚ್ನ ಡಾ.ಆಕಾಶ್ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸರ್ಕಾರದ ಅದೀನ ಕಾರ್ಯದರ್ಶಿ ಟಿ.ಮಂತೇಶ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















