Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಸಿಎಂಗೆ ಆಹ್ವಾನ

---Advertisement---

ಸುದ್ದಿಒನ್, ಬೆಂಗಳೂರು, ಜುಲೈ. 23 : ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸಿದರು.

ಬೆಳಗಾವಿ ನಾಗನೂರು ಮಠದ ಪರಮಪೂಜ್ಯ ಅಲ್ಲಮಪ್ರಭು ಮಹಾಸ್ವಾಮೀಜಿ, ಅಥಣಿ ಮೊಟಗಿ ಮಠದ ಚೆನ್ನಬಸವ ಮಹಾಸ್ವಾಮೀಜಿ, ಶೇಗುಣಶಿಯ ಮಹಾಂತ ಮಹಾಸ್ವಾಮೀಜಿ, ನೆಲಮಂಗಲ ಬಸವಣ್ಣ ದೇವರ ಮಠದ ಸ್ವಾಮೀಜಿ, ಬೆಂಗಳೂರು ನಿಜಗುಣ ಸ್ವಾಮೀಜಿ, ಮಾತೆ ಗಂಗಾಂಬಿಕಾ, ನೆಲಮಂಗಲದ ಪವಾಡ ಮಠ ಸಿದ್ದಲಿಂಗ ಸ್ವಾಮೀಜಿ, ನಂಜುಂಡಿಯ ಗುರುದೇವರ ಮಠ ಸ್ವಾಮೀಜಿ, ಚಕ್ರಭಾವಿಯ ಸಿದ್ದಲಿಂಗ ಸ್ವಾಮೀಜಿ, ಕೆಂಚುಗಲ್ ಬಂಡೆ ಮಠದ ಮಹಾಲಿಂಗ ಸ್ವಾಮೀಜಿ, ಚನ್ನಪಟ್ಟಣದ ಬೇವೂರು ಮಠದ ಮೃತ್ಯಂಜಯ ಸ್ವಾಮೀಜಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...