Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಜುಲೈ 26 ರಂದು ವಿದ್ಯುತ್ ವ್ಯತ್ಯಯ

---Advertisement---

 

ದಾವಣಗೆರೆ, ಜುಲೈ.25 : ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲೂಕಿನ 66/11 ಕೆ.ವಿ. ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ  ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...